ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಯಾಚನೆ

jjjjjjjjj
Published on



ಮಂಗಳೂರು : ನೈಋತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧಿಸಿ ಮಾಜಿ ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಕಾಂಗ್ರೆಸ್ ಸದಸ್ಯರು ನಗರದ ಪ್ರೌಢಶಾಲೆ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.
ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲಿಂ, ಮಾಜಿ ಮೇಯರ್ ಭಾಸ್ಕರ್ ಕೆ., ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ. ಕೆ. ಸುಧೀರ್ ,ಮನಪಾ ಸದಸ್ಯೆ ತನ್ವಿರ್ ಶಾ, ಪ್ರಮುಖರಾದ ನೆಲ್ಸನ್ ಮೊಂತೆರೊ,ಅಬ್ದುಲ್ ವಹಾಬ್, ರಮಾನಂದ ಪೂಜಾರಿ, ಲಿಯಾಕತ್ ಶಾ, ಕೃತಿನ್ ಕುಮಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net