ಸಂವಿಧಾನ ಜಾಗೃತಿ ಕಾರ್ಯಕ್ರಮ

shirahatti photo-2
Published on

ಗದಗ:ಭಾರತದ ಸಂವಿಧಾನ ಅಂಗೀಕಾರಗೊಂಡು ಎಪ್ಪತ್ತೈದು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಸಾರ್ವಜನಿಕರಲ್ಲಿ ಸಂವಿಧಾನದ ಮಹತ್ವ ಕುರಿತು ಜಾಗೃತಿ ಮೂಡಿಸಲು ಸಂವಿಧಾನ ಜಾಥಾಗೆ ಈಗಾಗಲೇ ಚಾಲನೆ ನೀಡಲಾಗಿದ್ದು. ಸಾರ್ವಜನಿಕರಲ್ಲಿ ಸಂವಿಧಾನದ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲು ಶಿರಹಟ್ಟಿ  ಪಟ್ಟಣ ಪಂಚಾಯತ್‍ನಲ್ಲಿ  ಸಂವಿಧಾನ ಜಾಗೃತಿ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಅಧ್ಯಕ್ಷರು,  ಸರ್ವ ಸದಸ್ಯರು,  ಹಿರಿಯರು, ಗಣ್ಯರು  ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net