ಗದಗ: ಗದಗ ಬೆಟಗೇರಿಯ ವೃತ್ತಿಪರ ಬಾಲಕಿಯರ ವಸತಿ ನಿಲಯದಲ್ಲಿ ರವಿವಾರದಂದು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣಇಲಾಖೆ ಸಹಾಯಕ ನಿರ್ದೇಶಕರು , ವಸತಿ ನಿಲಯದ ಮೇಲ್ವಿಚಾರಕರು ಸೇರಿದಂತೆ ಸಿಬ್ಬಂದಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.