ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ

16-GPT-2
Published on

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಇತ್ತೀಚೆಗೆ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಭೂಮಿಪೂಜೆ ನೆರವೇರಿಸಿದರು.

ಗ್ರಾಮಪಂಚಾಯಿತಿ ಅಧ್ಯಕ್ಷ ಶಿರಿಯಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಎಸ್.ಮಹೇಶ್, ಪಿಎಸಿಸಿ ಬ್ಯಾಂಕ್ ಅಧ್ಯಕ್ಷ ದೀಪು ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net