ಹಾಸನ: ನಗರದ ಪ್ರವಾಸಿ ಮಂದಿರದಲ್ಲಿ ಶಾಸಕ ಎಚ್.ಕೆ.ಸುರೇಶ್, ಶಾಸಕ ಸಿಮೆಂಟ್ ಮಂಜು, ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಕುಮಾರ್ ಅವರು ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಫಸಲ್ ಭೀಮಾ ಯೋಜನೆ ಅನುಷ್ಠಾನದ ಬಗ್ಗೆ ಸಮಾಲೋಚನೆ ನಡೆಸಿದರು.