ನಗರದಲ್ಲಿ ಮುಂದುವರಿದಿದ ಮಳೆ

20
Published on

ಮೈಸೂರು: ನಗರದಲ್ಲಿ ಮಳೆ ಮುಂದುವರಿದಿದ್ದು, ಭಾನುವಾರ ಜಿಟಿ ಜಿಟಿ ಸೋನೆ ಮಳೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತ್ತು.
ಬೆಳಗ್ಗೆಯಿಂದ ಸಂಜೆವರೆಗೂ ಮೋಡ ಕವಿದ ವಾತಾವರಣ ಇತ್ತು.

ಬೆಳಗ್ಗೆ 9.30 ಗಂಟೆಗೆ ವೇಳೆಗೆ ಸ್ವಲ್ಪ ಸೋನೆಯೊಂದಿಗೆ ಆರಂಭವಾದ ಮಳೆ ನಂತರ ಜೋರಾಗಿಯೇ ಸುರಿಯಿತು. ಪರಿಣಾಮ, ತಗ್ಗು ಪ್ರದೇಶಕ್ಕೆ ನೀರು ಹರಿಯಿತು. ಕೊಂಚ ಕಾಲದ ಬಿಡುವಿನ ನಂತರ ಶುರುವಾದ ಜಿಟಿಜಿಟಿ ಮಳೆ ಆಗೊಮ್ಮೆ, ಈಗೊಮ್ಮೆ ಜೋರಾಗಿ ಸುರಿಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net