

ಕೋಟ: ವಿದ್ಯಾರ್ಥಿಗಳು ನಾಯಕತ್ವ ಗುಣ, ವಾತುಗಾರಿಕಾ ಕೌಶಲ, ಆತ್ಮವಿಶ್ವಾಸವನ್ನು ವೃದ್ಧಿಸಿಕೊಳ್ಳಬೇಕು. ನಮ್ಮ ಸಂವಿಧಾನ ಹಾಗೂ ರಾಜಕೀಯ ವಿಷಯಗಳಲ್ಲಿ ಅಭಿವಾನ ಹಾಗೂ ಆಸಕ್ತಿ ಬೆಳೆಸಿಕೊಳ್ಳಬೇಕು. ಸವಾಜದಲ್ಲಿ ಯೋಗ್ಯ ಪ್ರಜೆಯಾಗುವುದರೊಂದಿಗೆ ದೇಶದ ಅಭಿವೃದ್ಧಿ ಪಥದಲ್ಲಿ ಅಪಾರ ಕೊಡುಗೆ ನೀಡಬೇಕು ಎಂದು ಉಡುಪಿ ಎಂ.ಜಿ.ಎಂ ಕಾಲೇಜಿನ ನಿವೃತ್ತ ಉಪನ್ಯಾಸಕ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು.
ಕೋಟ ವಿವೇಕ ಆಂಗ್ಲ ವಾಧ್ಯಮ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿ ಸಂಸತ್ತಿನ ಪದ ಸ್ವೀಕಾರ ಹಾಗೂ ವಿವಿಧ ಸಂಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕಿ ಪ್ರೀತಿ ರೇಖಾ ವಿದ್ಯಾರ್ಥಿಗಳಿಗೆ ಪ್ರವಾಣವಚನ ವಾಚಿಸಿದರು. ವಾಕ್ಪತಿ ವಿದ್ಯಾರ್ಥಿನಿ ಸಮೃದ್ಧಿ, ಉಪವಾಕ್ಪತಿ ಪ್ರಗತಿ ಉಪಸ್ಥಿತರಿದ್ದರು.
ಶಾಲಾ ಮುಖಂಡ ಶಾಲಾ ಮುಖಂಡ ಅಭಿಷೇಕ್ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಅಭಿಷೇಕ್ ಸ್ವಾಗತಿಸಿದರು. ಸೃಷ್ಟಿ ವಂದಿಸಿದರು. ಸೃಜನಿ ನಿರೂಪಿಸಿದರು.