ಅಕ್ಷರ ದಾಸೋಹ ಎಣ್ಣೆ ಮಾರಾಟ

enne web
Published on

ಕುಂದಾಪುರ: ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಶಾಲಾ ಮಕ್ಕಳಿಗೆ ವಿತರಿಸಲಾದ ಅಡುಗೆ ಎಣ್ಣೆ ಬೈಂದೂರು ತಗ್ಗರ್ಸೆ ಎಂಬಲ್ಲಿನ ಅಂಗಡಿಯೊಂದರಲ್ಲಿ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದಿದ್ದು, ಬೈಂದೂರು ತಹಸೀಲ್ದಾರ್ ಶೋಭಾ ಲಕ್ಷ್ಮಿ ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net