ವಿಜಯವಾಣಿ ಸುದ್ದಿಜಾಲ ಧಾರವಾಡ
ನಾಗರಿಕ ನೋಂದಣಿ ಪದ್ಧತಿ ಅಡಿ ಜನನ, ಮರಣ ನೋಂದಣಿ ಕುರಿತು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಆ. 21ರಂದು ಮಧ್ಯಾಹ್ನ 3.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಜನನ, ಮರಣ ನೋಂದಣಿ ಕುರಿತು ಸಮನ್ವಯ ಸಮಿತಿ ಸಭೆ ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.