ಐದು ಲಕ್ಷ ದಾಟಿದ ಕರೊನಾ ಸೋಂಕಿತರ ಸಂಖ್ಯೆ: ಮಹಾಮಾರಿಗೆ ರಾಜ್ಯದಲ್ಲಿಂದು 179 ಮಂದಿ ಬಲಿ

Corona
Published on

ಬೆಂಗಳೂರು: ರಾಜ್ಯದಲ್ಲಿ ಇಂದು 8,626 ಹೊಸ ಕರೊನಾ ಪ್ರಕರಣಗಳು ಪತ್ತೆಯಾಗಿದ್ದು, 10949 ಮಂದಿ ಆಸ್ಪತ್ರೆಯಿಂದ ಡಿಸ್​​ಚಾರ್ಜ್​ ಆಗಿದ್ದಾರೆ. 179 ಸೋಂಕಿತರು ಇಂದು ಮೃತಪಟ್ಟಿದ್ದಾರೆ.

ರಾಜ್ಯದ ಕರೊನಾ ಸೋಂಕಿತರ ಸಂಖ್ಯೆ 5,02,982ಕ್ಕೆ ಏರಿಕೆಯಾಗಿದ್ದು, 3,94,026 ಮಂದಿ ಡಿಸ್​ಚಾರ್ಜ್​ ಆಗಿದ್ದಾರೆ. ಒಟ್ಟು 7808 ಮಂದಿ ಮೃತಪಟ್ಟಿದ್ದು, 1,01,129 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 814 ಸೋಂಕಿತರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net