ಹಾವೇರಿಯಲ್ಲಿ ಗೆದ್ದು ಬೀಗಿದ ಗಂಡ ಹೆಂಡತಿ!

wife hus
Published on

ಹಾವೇರಿ: ಜಿಲ್ಲೆಯ ಹಂಸಭಾವಿ ಗ್ರಾಮ ಪಂಚಾಯಿತಿಗೆ ಒಂದು ದಂಪತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಪಂಚಾಯಿತಿಯ 20 ಸ್ಥಾನಗಳ ಪೈಕಿ ಪತಿ ಮತ್ತು ಪತ್ನಿ ಗೆಲುವು ಸಾಧಿಸಿದ್ದಾರೆ.

ಪತಿ ಮುತ್ತಯ್ಯ ಹಿರೇಮಠ 4ನೇ ವಾರ್ಡಿನಿಂದ ಸ್ಪರ್ಧಿಸಿದ್ದರು. ಪತ್ನಿ ಸುಮಂಗಲಾ ಹಿರೇಮಠ 3ನೇ ವಾರ್ಡಿನಿಂದ ಸ್ಪರ್ಧಿಸಿದ್ದರು. ಇದೀಗ ಇಬ್ಬರೂ ಗೆಲುವು ಸಾಧಿಸಿದ್ದು, ಪಂಚಾಯಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net