ಸೌಜನ್ಯಾ ರಾಜ್ಯಮಟ್ಟಕ್ಕೆ ಆಯ್ಕೆ

sowjanya
ಸೌಜನ್ಯ.
Published on

ಕೊಕ್ಕರ್ಣೆ: ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರೌಢಶಾಲೆ ಕರ್ಜೆ ವಿದ್ಯಾರ್ಥಿನಿ ಸೌಜನ್ಯಾ 17ರ ಬಾಲಕಿಯರ ವಿಭಾಗದ 1500 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಕೋಲಾರದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net