ಜಿಲ್ಲೆಯಲ್ಲಿ ಕೋವಿಡ್​ ಪತ್ತೆ

WEB LOGO
Published on

ಧಾರವಾಡ: ಜಿಲ್ಲೆಯಲ್ಲಿ ಒಂದು ಕೋವಿಡ್​ ಪ್ರಕರಣ ಪತ್ತೆಯಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. 73 ವರ್ಷದ ವೃದ್ಧೆಗೆ ಕೋವಿಡ್​ ಸೋಂಕು ತಗುಲಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net