ಅಕ್ರಮ ಕಸಾಯಿಖಾನೆ, 23 ಗೋವು ವಶ

cow
Published on

ಕುಂದಾಪುರ: ತಾಲೂಕಿನ ಗುಲ್ವಾಡಿ ಗ್ರಾಮದ ಕುದ್ರು ಎಂಬಲ್ಲಿ ಮಾಂಸಕ್ಕಾಗಿ ವಧೆ ಮಾಡಲು ಕಟ್ಟಿಹಾಕಲಾಗಿದ್ದ 23 ದನಕರುಗಳನ್ನು ಕಂಡ್ಲೂರು ಗ್ರಾಮಾಂತರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕುದ್ರು ಪ್ರದೇಶದ ಮನೆಯೊಂದರಲ್ಲಿ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದು, ಮನೆ ಬಳಿ ಜಾನುವಾರುಗಳನ್ನು ಕಟ್ಟಿಹಾಕಲಾಗಿತ್ತು. ಖಚಿತ ಮಾಹಿತಿಯಂತೆ ಭಾನುವಾರ ರಾತ್ರಿ ಪೊಲೀಸರು ದಾಳಿ ನಡೆಸಿದ್ದು ಈ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net