ಕಾಡು ಪ್ರಾಣಿ ದಾಳಿಗೆ ಹಸು ಬಲಿ

ಕಾಡು ಪ್ರಾಣಿ ದಾಳಿಗೆ ಹಸು ಬಲಿ
Published on

ಸರಗೂರು: ತಾಲೂಕಿನ ಎಂ.ಸಿ. ತಳಲು ಗ್ರಾ.ಪಂ. ವ್ಯಾಪ್ತಿಯ ಸಿದ್ದಾಪುರ ಗ್ರಾಮದಲ್ಲಿ ಕಾಡುಪ್ರಾಣಿ ದಾಳಿಗೆ ಚಾಂದ್ ಷರೀಫ್ ಅವರ ಹಸು ಬಲಿಯಾಗಿದೆ.

ನೆಯ ಸಮೀಪ ಮೇಯಲು ಬಿಟ್ಟ ಸಂದರ್ಭ ದಾಳಿ ನಡೆಸಿ ಕೊಂದು ಹಾಕಿದೆ. ಹುಲಿ ದಾಳಿ ನಡೆಸಿ ಕೊಂದು ಹಾಕಿದೆ ಎಂದು ಶಂಕಿಸಲಾಗಿದೆ. ಗ್ರಾಮದಲ್ಲಿ ಎರಡು ತಿಂಗಳ ಅವಧಿಯಲ್ಲಿ ನಾಲ್ಕು ಹಸುಗಳು ಬಲಿಯಾಗಿವೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮಹಜರು ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net