

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಬ್ರಾೃಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾಟ ಅ.2ರಂದು ಬೆಳಗ್ಗೆ 9ರಿಂದ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಮೈದಾ ದಲ್ಲಿ ನಡೆಯಲಿದೆ.
ದ.ಕ.ಜಿಲ್ಲಾಧಿಕಾರಿ ತಂಡ, ಮಂಗಳೂರು ನಗರ ಪೊಲೀಸ್ ಆಯುಕ್ತರ ತಂಡ, ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ತಂಡ, ದ..ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಂಡ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ತಂಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ. ದ.ಕ.ಜಿಲ್ಲಾಧಿಕಾರಿ ಮುಲೈ ಮುಗಿಲನ್ ಪಂದ್ಯಾಟ ಉದ್ಘಾಟಿಸಲಿದ್ದಾರೆ ಎಂದುತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.