ಮುಸಗುಪ್ಪಿ ಗ್ರಾಮದಲ್ಲಿ ವ್ಯಕ್ತಿಯ ಶವ ಪತ್ತೆ

IMG-20250605-WA0016.jpg
Published on

ಮೂಡಲಗಿ : ತಾಲೂಕಿನ ಮುಸಗುಪ್ಪಿ ಗ್ರಾಮದ ಬಳಿ ವ್ಯಕ್ತಿಯೊಬ್ಬ ನ ಶವ ಪತ್ತೆಯಾಗಿರುವ ಘಟನೆ ನಡೆದಿದೆ.

ಮಹಾಲಿಂಗ ಸೀಮೆಗೋಳ (32) ಮೃತ ವ್ಯಕ್ತಿ. ಮಂಗಳವಾರ ನಾಮಪತ್ತೆಯಾಗಿದ್ದ ವ್ಯಕ್ತಿ ಗುರುವಾರ ಶವವಾಗಿ ಪತ್ತೆಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಹ ತನಿಖೆ ಕೈಗೊಳ್ಳಲಾಗಿದೆ ಎಂದು ಮೂಡಲಗಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net