ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ

2ss1samskrutika karyakrama
Published on
  • ಮಡಿಕೇರಿ: ಶನಿವಾರಸಂತೆ ಸಮೀಪದ ಗುಡುಗಳಲೆ ಜಯದೇವ ಜಾನುವಾರುಗಳ ಜಾತ್ರೆಯ ಅಂಗವಾಗಿ ಜಾತ್ರಾ ಸಮಿತಿಯಿಂದ ಗುರುವಾರ ರಾತ್ರಿ ಮೂದರವಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಂಡ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮಕ್ಕಳು ನೃತ್ಯ, ಸಮೂಹ ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net