ಬೆಳಗಾವಿ: ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಬುಧವಾರ ವ್ಯಕ್ತಿಯೊಬ್ಬ ಪಾಕ್ ಪರ ಘೋಷಣೆ ಕೂಗಿದ ಆರೋಪದ ಮೇಲೆ ವಕೀಲಕರೇ ಥಳಿಸಿದ ಘಟನೆ ಸಂಭವಿಸಿದೆ.
ನ್ಯಾಯಾಲಯದ ವಿಚಾರಣೆಗಾಗಿ ಬಂದಿದ್ದ ವೇಳೆ ಪಾಕ್ ಪರ ಘೋಷಣೆ ಕೂಗಿದ್ದಾನೆ. ಈ ವೇಳೆ ವಕೀಲರ ಥಳಿಸುತ್ತಿದ್ದಂತೆ ಎಪಿಎಂಸಿ ಠಾಣೆ ಪೊಲೀಸರು ವ್ಯಕ್ರಿಯನ್ನು ಕರೆದುಕೊಂಡು ಹೋಗಿದ್ದಾರೆ.