ನ್ಯಾಯಲಯ ಆವರಣದಲ್ಲಿಯೇ ಪಾಕ್ ಪರ ಘೋಷಣೆ; ವಕೀಲರಿಂದ ಥಳಿತ

IMG-20240612-WA0007-1068x604.jpg
Published on

ಬೆಳಗಾವಿ: ಕೇಂದ್ರ ಸಚಿವ ನೀತಿನ ಗಡ್ಕರಿ ಸೇರಿ ಹಲವರಿಗೆ ಜೀವ ಬೇದರಿಕೆ ಹಾಕಿದ್ದ ವಿಚಾರಣಾ ಕೈದಿ ಪೂಜಾರಿ ಎಂಬುವವರು ನ್ಯಾಯಾಲಯದ ಆವರಣದಲ್ಲಿ ಪಾಕ್ ಪರ ಘೋಷಣೆ ಕೂಗಿದ ಎನ್ನುವ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ವಕೀಲಕರೇ ಥಳಿಸಿದ ಘಟನೆ ಬುಧವಾರ ನಡೆದಿದೆ.
ನ್ಯಾಯಾಲಯದ ವಿಚಾರಣೆಗೆ ಬಂದಿದ್ದ ವೇಳೆ ಪಾಕ್ ಪರ ಘೋಷಣೆ ಕೂಗಿದ್ದಾನೆ ಎಂದು ವಕೀಲರು ದೂರಿದ್ದಾರೆ. ಈ ಕುರಿತು ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು   ಎಪಿಎಂಸಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net