ಆ.25ರಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅಹವಾಲು ಸ್ವೀಕಾರ

dc
Published on

ಮಂಗಳೂರು : ಉಳ್ಳಾಲ ತಾಲೂಕಿನ ಆಡಳಿತ ಸೌಧಕ್ಕೆ ಆ.25ರಂದು ಮಧ್ಯಾಹ್ನ 3ಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಭೇಟಿ ನೀಡಲಿದ್ದಾರೆ. ಅಂದು ಸಾಯಂಕಾಲ 4.30 ರಿಂದ 5.30ರವರೆಗೆ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಉಳ್ಳಾಲ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
......................

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net