ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿದ ಜಿಲ್ಲಾಧಿಕಾರಿ ಮೊಹಮ್ಮದ ರೋಶನ್

Screenshot_2024-08-10-22-04-14-90.jpg
Published on

ಬೆಳಗಾವಿ:ಕ್ವಿಟ್ ಇಂಡಿಯಾ ಚಳುವಳಿಯ ವರ್ಷಾಚರಣೆಯ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರಾದ ರಾಜೇಂದ್ರ ಕಲಘಟಗಿ ಅವರನ್ನು ಅವರ ಸ್ವಗೃಹಕ್ಕೆ ತೆರಳಿ ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸನ್ಮಾನಿಸಿದರು. ತಹಶೀಲ್ದಾರ ಬಸವರಾಜ ನಾಗರಾಳ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net