

ಮಂಗಳೂರು : ದ.ಕ.ಜಿಲ್ಲಾ ಬಿಜೆಪಿ ಮತ್ತು ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಗಾಂಧಿ ಜಯಂತಿ ಆಚರಣೆ ಪ್ರಯುಕ್ತ ನಗರದ ಲಾಲ್ಬಾಗ್‌ನಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.
ರಾಜ್ಯ ಬಿಜೆಪಿ ಕಾರ್ಯದರ್ಶಿ,ಸಂಸದ ಕ್ಯಾ. ಬ್ರಿಜೇಶ್ ಚೌಟ,ಶಾಸಕ ವೇದವ್ಯಾಸ ಕಾಮತ್, ಮೇಯರ್ ಮನೋಜ್ ಕೋಡಿಕಲ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಉಪಾಧ್ಯಕ್ಷೆ ಪೂಜಾ ಪೈ, ಪ್ರಕೋಷ್ಠಗಳ ಸಂಚಾಲಕ ಸುಧೀರ್ ಶೆಟ್ಟಿ ಕಣ್ಣೂರು
ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ , ಮಂಗಳೂರು ದಕ್ಷಿಣ ಮಂಡಲ ಬಿಜೆಪಿ ಅಧ್ಯಕ್ಷ ರಮೇಶ್ ಕಂಡೆಟ್ಟು ಉಪಸ್ಥಿತರಿದ್ದರು.