ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್

Published on

ಕಲಬುರಗಿ : ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ.

UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ಬು ಶೇ. 4 ರಷ್ಟು ಹೆಚ್ಚಿಸಿ (ಶೇ 46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net