ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸತೀಶ್ ಕುಂಪಲ ಮನವಿ

kumpaa-620x369
Published on



ಮಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ
ಡಾ. ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಮೈತ್ರಿ ಅಭ್ಯರ್ಥಿ ಬೋಜೇ ಗೌಡ ಅವರಿಗೆ ಪ್ರಥಮ
ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ವಿನಂತಿಸಿದ್ದಾರೆ.
ಇವರಿಬ್ಬರನ್ನು ಆಯ್ಕೆ ಮಾಡುವ ಮೂಲಕ ರಾಜ್ಯದಲ್ಲಿ ಬಿಜೆಪಿ ಬಲವರ್ಧನೆಗೆ ಸಹಕರಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
.......................................

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net