ದಕ್ಷಿಣ ಕನ್ನಡ 1,42,442 ಲೀಟರ್ ಮದ್ಯ ವಶ

liqour
Published on


ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಏ.17ರವರೆಗೆ ಜಿಲ್ಲೆಯಲ್ಲಿ 5,65,56,146 ರೂಪಾಯಿ ಮೌಲ್ಯದ 1,42,442 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.


ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 971 ಎಫ್.ಐ.ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net