ಸಿಎಂ ಬೊಮ್ಮಾಯಿ ಅವರಿಂದ ದ.ಕ ಜಿಲ್ಲಾ ಕೋವಿಡ್ ನಿಯಂತ್ರಣ-ಪರಿಶೀಲನಾ ಸಭೆ

IMG-20210812-WA0019
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಹಾಗೂ ನಿರ್ವಹಣೆ ಕುರಿತಂತೆ ಪ್ರಗತಿ ಪರಿಶೀಲನಾ ಸಭೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಗುರುವಾರ ನಗರದ ಜಿಲ್ಲಾ ಪಂಚಾಯಯಿತಿ ನೇತ್ರಾವತಿ ಸಭಾಂಗಣದಲ್ಲಿ ಜರುಗಿತು.
ಸಂಸದರಾದ ನಳಿನ್ ಕುಮಾರ್ ಕಟೀಲ್, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ,ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಸುಧಾಕರ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ, ಮೇಯರ್ ಪ್ರೇಮಾನಂದ ಶೆಟ್ಟಿ, ಶಾಸಕರಾದ ಯು.ಟಿ.ಖಾದರ್, ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ಸಂಜೀವ ಮಠಂದೂರು, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ.ಪ್ರಜ್ಞಾ ಅಮ್ಮೆಂಬಳ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net