

ಮಂಗಳೂರು: ನಗರದ ಮಂಗಳಾ ಕ್ರೀಡಾಂಗಣದ ಕಾಮಗಾರಿಯಲ್ಲಿ ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ಮನವಿ ಸಲ್ಲಿಸಲಾಯಿತು.
ಕಾಮಗಾರಿ ನಿಧಾನ ಗತಿಯಿಂದ ಕ್ರೀಡಾಪಟುಗಳಿಗೆ ಅಭ್ಯಾಸ ನಡೆಸಲು ತೊಂದರೆಯಾಗುತ್ತಿದೆ ಎಂದು ದಕ್ಷಿಣ ಕನ್ನಡ ಮಾಸ್ಟರ್ಸ್ ಅಥ್ಲೆಟಿಕ್ ದೈಹಿಕ ಶಿಕ್ಷಕ ರವಿರಾಜ್,ಉದ್ಯಮಿ ಜಗದೀಶ್ ಶೆಟ್ಟಿ ದೇವಿದಯಾಳ್ ಹಾಗೂ ಸದಸ್ಯರು ಮನವಿ ಸಲ್ಲಿಸಿದರು.