ಮಂಗಳೂರು: ದ. ಕ. ಶಾಮಿಯಾನ ಮಾಲೀಕರ ಸಂಘ ಮಂಗಳೂರು ಘಟಕ, ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಕದ್ರಿ ಮಲ್ಲಿಕಟ್ಟೆಯ ಲಯನ್ಸ್ ಸೇವಾ ಮಂದಿರದಲ್ಲಿ ಜರಗಿತು.. ನೂತನ ಗೌರವಾಧ್ಯಕ್ಷ ಹರೀಶ್ ಪಡೀಲ್,ಅಧ್ಯಕ್ಷ ಬಾಲಕೃಷ್ಣ ಕದ್ರಿ, ಕಾರ್ಯದರ್ಶಿ ಸ್ಪಂದನ ನಾಗರಾಜ್, ಕೋಶಾಧಿಕಾರಿ ಗಾಡ್ ವಿನ್ ಡಿಸೋಜ ಆಯ್ಕೆಯಾಗಿದ್ದಾರೆ.