ಹ್ಯಾಂಡ್‌ಬಾಲ್ ಪಂದ್ಯಾಟ ಉದ್ಘಾಟನೆ

 ಜಿಲ್ಲಾಮಟ್ಟದ ಬಾಲಕ- ಬಾಲಕಿಯರ ಹ್ಯಾಂಡ್‌ಬಾಲ್ ಪಂದ್ಯಾಟವನ್ನು ಬೆಳ್ತಂಗಡಿ ಎಕ್ಸಿಸ್ ಬ್ಯಾಂಕ್ ಸೀನಿಯರ್ ಮ್ಯಾನೇಜರ್ ಅರ್ವಿನ್ ಲೋಯ್ ಮೋರಸ್ ಉದ್ಘಾಟಿಸಿದರು.
ಜಿಲ್ಲಾಮಟ್ಟದ ಬಾಲಕ- ಬಾಲಕಿಯರ ಹ್ಯಾಂಡ್‌ಬಾಲ್ ಪಂದ್ಯಾಟವನ್ನು ಬೆಳ್ತಂಗಡಿ ಎಕ್ಸಿಸ್ ಬ್ಯಾಂಕ್ ಸೀನಿಯರ್ ಮ್ಯಾನೇಜರ್ ಅರ್ವಿನ್ ಲೋಯ್ ಮೋರಸ್ ಉದ್ಘಾಟಿಸಿದರು.
Published on
ಇಂಡಿಯನ್ ಪೋಸ್ಟಲ್ ಸೇವೆಗೆ ಕ್ರೀಡಾ ಸಾಧನೆ ಮೂಲಕ ಆಯ್ಕೆಯಾದ ಎಸ್.ಡಿ.ಎಂ. ಸಂಸ್ಥೆಯ ಹಿರಿಯ ವಿದ್ಯಾರ್ಥಿ ಮತ್ತು ಅಂತಾರಾಷ್ಟ್ರೀಯ ಕ್ರೀಡಾಪಟು ನಿತಿನ್ ಪೂಜಾರಿ ಅವರನ್ನು ಗೌರವಿಸಲಾಯಿತು. ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ರಾಜೇಶ್, ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್., ಅಲೋಶಿಯಸ್ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ನವೀನ್ ಮೊದಲಾದವರಿದ್ದರು. ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾವೀರ್ ಜೈನ್ ನಿರೂಪಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ್ ಬಿ.ಪೂಂಜ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net