9 ವರ್ಷ ನಂತರ ಪೋಕ್ಸೋ ಆರೋಪಿ ಬಂಧನ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಒಂಬತ್ತು ವರ್ಷಗಳ ಹಿಂದೆ ಬಾಲಕನಿಗೆ ಸಲಿಂಗ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ವಿದೇಶಕ್ಕೆ ಪರಾರಿಯಾಗಿದ್ದ. ವಿದೇಶದಿಂದ ವಾಪಸಾಗುತ್ತಿದ್ದಂತೆ ಈತನನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಒಟ್ಟು ಏಳು ಮಂದಿ ಆರೋಪಿಗಳಿದ್ದು, ಈ ಹಿಂದೆ ಐವರನ್ನು ಬಂಧಿಸಲಾಗಿದೆ. ಇನ್ನೊಬ್ಬ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net