ಕಂಪನಿ ಹಾದುಹೋಗುವ ಪ್ರದೇಶಗಳ ಸಂತ್ರಸ್ತ ರೈತರು ಮಾತ್ರವಲ್ಲದೆ, ವಿವಿಧ ಭಾಗದ ರೈತರು ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಪ್ರತಿ ಗ್ರಾಮಸ್ಥರು ನಮ್ಮೊಂದಿಗೆ ಕೈಜೋಡಿಸಬೇಕು. ಹೋರಾಟಕ್ಕೆ ಬಲ ಬಂದಷ್ಟು ನಮ್ಮ ರೈತರಿಗೆ ಆಗುವ ದೌರ್ಜನ್ಯ ಹಿಮ್ಮೆಟ್ಟಿಸಲು ಸಾಧ್ಯ.