ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದ ಮೀನಿನ ಲಾರಿ

ಕಾರು ನಿಲ್ಲಿಸದೆ ಸ್ಥಳದಿಂದ ಪರಾರಿ
ಮೆಲ್ಲಹಳ್ಳಿ ಗ್ರಾಮದ ಕೆರೆ ಏರಿ ಮೇಲೆ ಹಾದು ಹೋಗಿರುವ ರಸ್ತೆಯಲ್ಲಿ ಶನಿವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿ
ಮೆಲ್ಲಹಳ್ಳಿ ಗ್ರಾಮದ ಕೆರೆ ಏರಿ ಮೇಲೆ ಹಾದು ಹೋಗಿರುವ ರಸ್ತೆಯಲ್ಲಿ ಶನಿವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿ
Published on: 

ಮೂಲ್ಕಿ: ಪಾವಂಜೆ ಜಂಕ್ಷನ್ ಬಳಿ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರಿನ ಜತೆ ಅಪಘಾತ ತಪ್ಪಿಸಲು ಯತ್ನಿಸಿ ಹೆದ್ದಾರಿಯಲ್ಲಿ ಅಪಘಾತ ತಡೆಗೆ ಇರಿಸಿದ್ದ ಬ್ಯಾರಿಕೇಡ್‌ಗೆ ಮೀನಿನ ಲಾರಿ ಡಿಕ್ಕಿ ಹೊಡೆದಿದೆ.

ಅಪಘಾತದ ಸಂದರ್ಭ ಕಾರು ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದೆ. ಅಪಘಾತ ತಡೆಗೆ ಬ್ಯಾರಿಕೇಡ್ ಅಳವಡಿಸಿರುವ ಕೂಗಳತೆ ದೂರದ ಹೆದ್ದಾರಿ ಬದಿ ಶಾಲಾ ಮಕ್ಕಳು ಬಸ್‌ಗಾಗಿ ಕಾಯುತ್ತಿದ್ದು, ಮಕ್ಕಳಿಲ್ಲದ ಕಾರಣ ಭಾರಿ ಅನಾಹುತ ತಪ್ಪಿದೆ ಎಂದು ಪಡುಪಣಂಬೂರು ಗ್ರಾಪಂ ಮಾಜಿ ಅಧ್ಯಕ್ಷ ವಿನೋದ್ ಸಾಲ್ಯಾನ್ ಬೆಳ್ಳಾಯರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net