ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ರಾಜೇಶ್ ಪೂಜಾರಿ ದೇವರಗುಡ್ಡೆ, ಹೊಸಬೆಟ್ಟು ಸಹಕಾರಿ ಸಂಘದ ಅಧ್ಯಕ್ಷ ರಾಜೇಶ್ ಪೂಜಾರಿ ಕಾಳೂರು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷೆ ಸುಜಾತಾ ಜೆ.ಶೆಟ್ಟಿ, ಪ್ರಮುಖರಾದ ಪೂವಪ್ಪ ಸಾಲ್ಯಾನ್, ಪ್ರದೀಪ್ ಶೆಟ್ಟಿ, ದೀಪಾ ದಿನೇಶ್, ಯಶೋಧರ್ ಪೂಜಾರಿ ಕೆ., ದಿನೇಶ್ ಪಂಜ, ಕಿಶೋರ್ ಶೆಟ್ಟಿ, ಶೇಖರ್ ಪೂಜಾರಿ, ನಾರಾಯಣ ಪೂಜಾರಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.