ಈ ಪತ್ತೆ ಕಾರ್ಯದಲ್ಲಿ ಉರ್ವಾ ಪೊಲೀಸ್ ಠಾಣೆಯ ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್.ಎಂ., ಪಿಎಸ್‌ಐಗಳಾದ ಗುರಪ್ಪ ಕಾಂತಿ, ಪಿಎ ಎಲ್.ಮಂಜುಳಾ, ಎಎಸ್‌ಐ ವಿನಯ ಕುಮಾರ್ ಮತ್ತು ಸಿಬ್ಬಂದಿಗಳಾದ ಲಲಿತಲಕ್ಷ್ಮೀ, ಅನಿಲ್, ಪ್ರಮೋದ್, ಆತ್ಮಾನಂದ , ಹರೀಶ್ ಶ್ರಮಿಸಿದ್ದರು. ಸದ್ರಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಶಾಂಸೆ ವ್ಯಕ್ತಪಡಿಸಿ, ಹೆಚ್ಚು ಬಹುಮಾನಕ್ಕಾಗಿ ಕರ್ನಾಟಕ ರಾಜ್ಯದ ಡಿಜಿಐಜಿಪಿ ರವರಿಗೆ ಶಿಫಾರಸ್ಸು ಮಾಡಿದ್ದಾರೆ.