ಅಖಿಲ ಭಾರತ ಮಹಾಮುಷ್ಕರ ಪಾದಯಾತ್ರೆ

ಅಖಿಲ ಭಾರತ ಮಹಾಮುಷ್ಕರದ ಮೂಡುಬಿದಿರೆಯಿಂದ ರೈತ-ಕಾರ್ಮಿಕರ ಪಾದಯಾತ್ರೆ ನಡೆಯಿತು. ವಸಂತ ಆಚಾರಿ, ಯಾದವ ಶೆಟ್ಟಿ, ರಾಧಾ, ಗಿರಿಜಾ, ನೋಣಯ್ಯ ಗೌಡ, ರಮಣಿ, ಕಾರ್ಮಿಕರು, ಸಂಘಟನಾ ಕಾರ್ಯಕರ್ತರು ಭಾಗವಹಿಸಿದ್ದರು.
ಅಖಿಲ ಭಾರತ ಮಹಾಮುಷ್ಕರದ ಮೂಡುಬಿದಿರೆಯಿಂದ ರೈತ-ಕಾರ್ಮಿಕರ ಪಾದಯಾತ್ರೆ ನಡೆಯಿತು. ವಸಂತ ಆಚಾರಿ, ಯಾದವ ಶೆಟ್ಟಿ, ರಾಧಾ, ಗಿರಿಜಾ, ನೋಣಯ್ಯ ಗೌಡ, ರಮಣಿ, ಕಾರ್ಮಿಕರು, ಸಂಘಟನಾ ಕಾರ್ಯಕರ್ತರು ಭಾಗವಹಿಸಿದ್ದರು.
Published on
ದ.ಕ. ಜಿಲ್ಲಾ ಸಿಐಟಿಯು ಉಪಾಧ್ಯಕ್ಷ ವಸಂತ ಆಚಾರಿ ಮಾತನಾಡಿ, ವಿದೇಶಿ ಮೂಲದ ಉದ್ಯಮಗಳಿಗೆ ಭಾರತದ ನೆಲವನ್ನು ಒಪ್ಪಿಸುವ ನೀತಿಯನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕೆಂದು ಆಗ್ರಹಿಸಿದರು. ವಿಮಾ ಕ್ಷೇತ್ರದಲ್ಲಿ ದೇಶೀಯ ಕಂಪನಿಗಳಿಗೆ ಹೆಚ್ಚಿನ ಅವಕಾಶ ನೀಡಬೇಕು. ಜತೆಗೆ ದೇಶದ ಜನಸಾಮಾನ್ಯರು ಹಾಗೂ ದುಡಿಯುವ ವರ್ಗಕ್ಕೆ ಉದ್ಯೋಗ ಮತ್ತು ಭದ್ರತೆ ಒದಗಿಸುವಂತ ನೀತಿಗಳನ್ನು ರೂಪಿಸಬೇಕೆಂದು ಸರ್ಕಾರಗಳನ್ನು ಒತ್ತಾಯಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net