ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್.ನಟ್ಟೋಜ, ಸದಸ್ಯರಾದ ವಿಶ್ರಾಂತ ಪ್ರಾಂಶುಪಾಲ ಡಾ.ಎಚ್.ಮಾಧವ ಭಟ್, ಸುರೇಶ್ ಶೆಟ್ಟಿ ಕೆ., ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸ್ವಾತಿ ಜೆ.ರೈ, ಅಂಬಿಕಾ ಸಂಸ್ಥೆಗಳ ಪ್ರಾಂಶುಪಾಲರು, ಬೋಧಕ- ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಪಾಲಕರು ಉಪಸ್ಥಿತರಿದ್ದರು.