ವಿದ್ಯೆಯೇ ವಿದ್ಯಾರ್ಥಿಗಳಿಗೆ ಬಹುದೊಡ್ಡ ಸಂಪತ್ತು : ಎನ್.ಆರ್.ದಾಮೋದರ ಶರ್ಮ

 ಸುಳ್ಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಅಮೃತ ಮಹೋತ್ಸವ ಸಮಾರೋಪದಲ್ಲಿ ವಾಗ್ಮಿ ಎನ್.ಆರ್.ದಾಮೋದರ ಶರ್ಮ ದಿಕ್ಸೂಚಿ ಭಾಷಣ ಮಾಡಿದರು.
ಸುಳ್ಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಅಮೃತ ಮಹೋತ್ಸವ ಸಮಾರೋಪದಲ್ಲಿ ವಾಗ್ಮಿ ಎನ್.ಆರ್.ದಾಮೋದರ ಶರ್ಮ ದಿಕ್ಸೂಚಿ ಭಾಷಣ ಮಾಡಿದರು.
Published on

ಗೌರವಾರ್ಪಣೆ

ವಿದ್ಯಾರ್ಥಿಗಳು ಸಮಾಜದಲ್ಲಿ ಸಿಗುವ ಒಳ್ಳೆಯದನ್ನು ತಮ್ಮ ಜೀವನದಲ್ಲಿ ಮೈಗೂಡಿಸಿಕೊಂಡಲ್ಲಿ, ಬದುಕು ಉತ್ತಮವಾಗಲಿದೆ. ನಮಗೆ ಶಿಕ್ಷಣ ನೀಡಿದ ಶಿಕ್ಷಕರನ್ನು, ಗುರು ಹಿರಿಯರನ್ನು ನಾವು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಶಿಸ್ತು, ಪ್ರಾಮಾಣಿಕತೆ ನಮ್ಮ ಬದುಕನ್ನು ಉತ್ತಮವಾಗಿಸುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net