2 ತಿಂಗಳಿನಿಂದ ಸಿಗದ ವೇತನ : ಬಂಟ್ವಾಳ ಪುರಸಭೆ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

ಬಂಟ್ವಾಳ ಪುರಸಭೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರು ಪುರಸಭೆ ಮುಂದೆ ಪ್ರತಿಭಟನೆ ನಡೆಸಿದರು. ಪ್ರಮುಖರಾದ ರಾಮಕೃಷ್ಣ ಆಳ್ವ, ಮಹಮ್ಮದ್ ಶರೀಫ್, ಗೋವಿಂದ ಪ್ರಭು, ಹರಿಪ್ರಸಾದ್ ಮೊದಲಾದವರಿದ್ದರು.

Published on

ಸ್ಪಷ್ಟ ಭರವಸೆಗಾಗಿ ಪಟ್ಟು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net