ಮುಡಾ ಅಂತಿಮ ತಿದ್ದುಪಡಿಯೊಂದಿಗೆ ಸಲ್ಲಿಕೆ : ಬೆಳ್ತಂಗಡಿ ನಗರ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ತೀರ್ಮಾನ : ರಸ್ತೆ ಬದಿ ವ್ಯಾಪಾರದಿಂದ ಸಮಸ್ಯೆ

ಬೆಳ್ತಂಗಡಿ ನಗರ ಪಂಚಾಯಿತಿ ಸಾಮಾನ್ಯ ಸಭೆ ನಪಂ ಅಧ್ಯಕ್ಷ ಜಯಾನಂದ ಗೌಡ ಅಧ್ಯಕ್ಷತೆಯಲ್ಲಿ ನಡೆಯಿತು.
ಬೆಳ್ತಂಗಡಿ ನಗರ ಪಂಚಾಯಿತಿ ಸಾಮಾನ್ಯ ಸಭೆ ನಪಂ ಅಧ್ಯಕ್ಷ ಜಯಾನಂದ ಗೌಡ ಅಧ್ಯಕ್ಷತೆಯಲ್ಲಿ ನಡೆಯಿತು.
Published on
ಉಪಾಧ್ಯಕ್ಷೆ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷ ಶರತ್‌ಕುಮಾರ್ ಶೆಟ್ಟಿ, ಮುಖ್ಯಾಧಿಕಾರಿ ರಾಜೇಶ್, ಸದಸ್ಯರಾದ ಅಂಬರೀಶ್, ರಜನಿ ಕುಡ್ವ, ತುಳಸಿ, ಸದಸ್ಯ ಜಗದೀಶ್ ಡಿ., ಜನಾರ್ದನ್, ಮುಸ್ತರ್‌ಜಾನ್, ರಾಜಶ್ರೀ, ನಾಮನಿರ್ದೇಶನ ಸದಸ್ಯರಾದ ಸತೀಶ್ ಶೆಟ್ಟಿ, ಅಬ್ದುಲ್ ಬಶೀರ್ ಉಪಸ್ಥಿತರಿದ್ದರು.

ವಾಹನ ಸಂಚಾರಕ್ಕೆ ಅಡ್ಡಿ

ನೀರಿನ ಸಂಪರ್ಕ ಉಚಿತ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net