ಆಧುನಿಕ ತಂತ್ರಜ್ಞಾನ ಅಳವಡಿಕೆ ಪ್ರಯೋಜನಕಾರಿ : ಕೆ.ಅಭಯಚಂದ್ರ ಜೈನ್ ಅಭಿಪ್ರಾಯ

ಮೂಡುಬಿದಿರೆ ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣದಲ್ಲಿ ಅಳವಡಿಸಲಾದ ಡಿಜಿಟಲ್ ವೇಳಾಪಟ್ಟಿ ಲೋಕಾರ್ಪಣೆಗೊಳಿಸಲಾಯಿತು.
ಮೂಡುಬಿದಿರೆ ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣದಲ್ಲಿ ಅಳವಡಿಸಲಾದ ಡಿಜಿಟಲ್ ವೇಳಾಪಟ್ಟಿ ಲೋಕಾರ್ಪಣೆಗೊಳಿಸಲಾಯಿತು.
Published on

ಖಾಸಗಿ ಬಸ್‌ಗಳು ನಿರಂತರವಾಗಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಆಧುನಿಕ ತಂತ್ರಜ್ಞಾನಗಳಿಂದ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುತ್ತಿದ್ದೇವೆ. ಈ ಡಿಜಿಟಲ್ ವೇಳಾಪಟ್ಟಿ ಬಸ್ ಸಿಬ್ಬಂದಿಗಳಿಗೂ ಪ್ರಯೋಜನವಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net