

ಪ್ರಮುಖ ಮುಖ್ಯಾಂಶಗಳು
ಜವಾಬ್ದಾರಿಯುತ ಸಚಿವರಾದ ಜಮೀರ್ ಅಹಮದ್ ಖಾನ್ ಅವರು, ಸ್ವಾತಂತ್ರ್ಯದ ಧ್ವಜಾರೋಹಣ ಮಾಡಲು ನನಗೆ ಸಮಯವಿಲ್ಲ, ಧ್ವಜಾರೋಹಣ ಕಾರ್ಯಕ್ರಮಕ್ಕೆ ಹೋಗಲು ಆಗುತ್ತಿಲ್ಲ ಎಂದು ಹೇಳಿರುವುದು ಅತ್ಯಂತ ಹಾಸ್ಯಾಸ್ಪದ ಹಾಗೂ ಬಾಲಿಶವಾದ ಮಾತು. ಇಂತಹ ಬೇಜವಾಬ್ದಾರಿ ಹೇಳಿಕೆಯಿಂದ ಇಡೀ ಕರ್ನಾಟಕದ ಜನತೆ ತಲೆತಗ್ಗಿಸುವಂತಾಗಿದೆ. ಅವರನ್ನು ಸಂಪುಟದಿಂದ ವಜಾಗೊಳಿಸಬೇಕು.
— ಕ್ಯಾ. ಬ್ರಿಜೇಶ್ ಚೌಟ, ಸಂಸದರು