ಸಚಿವರಾದ ದಿನೇಶ್ ಗುಂಡೂರಾವ್, ಮಂಕಾಳ ವೈದ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ವೇದವ್ಯಾಸ ಕಾಮತ್, ಐವನ್ ಡಿಸೋಜ, ಡಾ.ಭರತ್ ಶೆಟ್ಟಿ, ರಾಜೇಶ್ ನಾಕ್, ಸುನಿಲ್ ಕುಮಾರ್, ಸುರೇಶ್ ಗುರ್ಮೆ, ಯಶ್‌ಪಾಲ್ ಸುವರ್ಣ. ಕಿರಣ್ ಕೋಡ್ಗಿ, ಸತೀಶ್, ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್, ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಎಂ.ಎ.ಗಫೂರ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮೊದಲಾದವರಿದ್ದರು.