ಹೆಬ್ರಿ ರೋಟರಿ ಸಮುದಾಯ ದಳದ ಕ್ಯಾಂಪ್‌ನಲ್ಲಿ ಮಂಗಳವಾರ ಟೀಮ್ ಈಶ್ವರ್ ಮಲ್ಪೆ ನೇತೃತ್ವದಲ್ಲಿ ಹೆಬ್ರಿ ರೋಟರಿ ಸಮುದಾಯದಳ, ಹೆಬ್ರಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂ, ಹೆಬ್ರಿ ಜೆಸಿಐ, ಹೆಬ್ರಿ ಗ್ರಾಮ ಪಂಚಾಯಿತಿ ಸಹಕಾರದಲ್ಲಿ ಶ್ರವಣ ಉಚಿತ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.