ನಿವೃತ್ತ ಮುಖ್ಯಶಿಕ್ಷಕ ರವೀಂದ್ರ ರೈ ಕಲ್ಲಿಮಾರ್ ಮಾತನಾಡಿದರು. ಕೊಣಾಜೆ ವಿವಿದ್ಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷ ಸಂತೋಷ್ ಶೆಟ್ಟಿ ಪುಲ್ಲು ಅಧ್ಯಕ್ಷತೆ ವಹಿಸಿದ್ದರು. ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಮಿತ್ತಕೋಡಿ, ಅಸೈಗೋಳಿ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಅಧ್ಯಕ್ಷ ಶ್ರೀನಿವಾಸ ಶೆಟ್ಟಿ ಪುಲ್ಲು, ಪಜೀರ್ ಗ್ರಾಪಂ ಮಾಜಿ ಅಧ್ಯಕ್ಷರಾದ ಭರತ್‌ರಾಜ್ ಶೆಟ್ಟಿ ಪಜೀರುಗುತ್ತು, ನಝೀರ್ ಮೊಯಿದ್ದೀನ್, ಗಡಿಪ್ರಧಾನರಾದ ದಿವಾಕರ ಭಂಡಾರಿ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಪ್ರಗತಿಪರ ಕೃಷಿಕರಾದ ರಮಾನಾಥ ಶೆಟ್ಟಿ, ನಾರಾಯಣ ರೈ ಕಕ್ಕೆಮಜಲು, ಸಂಘ ಉಪಾಧ್ಯಕ್ಷ ಕರುಣಾಕರ ಮೊದಲಾದವರು ಉಪಸ್ಥಿತರಿದ್ದರು. ತ್ಯಾಗಂ ಹರೇಕಳ ನಿರೂಪಿಸಿದರು.