

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 840 ಸಂಸ್ಥೆಗಳ 1782 ವಕ್ಫ್ ಆಸ್ತಿಗಳ ಪೈಕಿ, 83 ಸಂಸ್ಥೆಗಳ 280 ಆಸ್ತಿ ಮಾತ್ರ ಅಪ್ಲೋಡ್ ಮಾಡಲಾಗಿದೆ. ಸ್ಥಳೀಯ ಸಾಫ್ಟ್‌ವೇರ್ ಎಂಜಿನಿಯರ್‌ಗಳು, ಸಾಮಾಜಿಕ ಕಾರ್ಯಕರ್ತರ ನೆರವು ಪಡೆದು, ಅಪ್ಲೋಡ್ ಪ್ರಕ್ರಿಯೆಗೆ ವೇಗ ನೀಡಬೇಕಾಗಿದೆ.
ಖಾಲಿದ್ ಅಹ್ಮದ್, ರಾಜ್ಯ ವಕ್ಫ್ ಸಲಹಾ ಸಮಿತಿ ಸದಸ್ಯ