ಹಿರಿಯ ಲೇಖಕಿ ಬಿ.ಎಂ ರೋಹಿಣಿ ಕನಕ ದಾಸರ ಕುರಿತು ಉಪನ್ಯಾಸ ನೀಡಿದರು. ಕರಾವಳಿ ಕುರುಬರ ಸಂಘದ ಅಧ್ಯಕ್ಷ ನಿರಂಜನ್, ಹಾಲುಮತ ಮಹಾಸಭಾದ ಅಧ್ಯಕ್ಷ ಬಸವರಾಜ್‌ಎಚ್. ಬೆಂಗಿ, ಕರಾವಳಿ ಹಾಲುಮತ ಕುರುಬರ ಸಂಘದ ಅಧ್ಯಕ್ಷ ಚಂದ್ರಪ್ಪ ಬಿ.ಕೆ., ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕ ಶಿವಾನಂದ ಯರಝೇರಿ ಉಪಸ್ಥಿತರಿದ್ದರು.