ಬಿ.ಸಿ.ರೋಡು ಸ್ಪರ್ಶ ಸಭಾಂಗಣದಲ್ಲಿ ಮಂಗಳೂರು ಚೆಸ್ ಮಾಸ್ಟರ್ ಸಂಸ್ಥೆ ವತಿಯಿಂದ ಬಿ.ಸಿ.ರೋಡು ಸಿಟಿ ಮತ್ತು ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ಭಾನುವಾರ ಜಿಲ್ಲಾಮಟ್ಟದ ರಾಪಿಡ್ ಚೆಸ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.
ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಮೆಲ್ಕಾರ್, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್, ಪಿಂಗಾರ ಕೃಷಿ ಉತ್ಪಾದಕ ಸಂಸ್ಥೆ ನಿರ್ದೇಶಕಿ ಸಾಯಿಗೀತಾ ಅಳಿಕೆ ಶುಭ ಹಾರೈಸಿದರು.