ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಸ್ನಾತಕೋತ್ತರ ವಾಣಿಜ್ಯ ವಿಭಾಗ ಆಶ್ರಯದಲ್ಲಿ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನಡೆದ ಡಾ.ರಾಜ್ಕುಮಾರ್ ಅವರ 97ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.