ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಪ್ರಶಸ್ತಿಯಲ್ಲಿ ಲಕ, ಪ್ರಮಾಣ ಪತ್ರ, ಸ್ಮರಣಿಕೆ ಒಳಗೊಂಡಿದ್ದು, ಮಾ.21ರಂದು ನಗರದ ಸೀ ವ್ಯೆವ್ ಹೋಟೆಲ್‌ನಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹಾಗೂ ಇತರ ರೋಟರಿ ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಗುವುದು ಎಂದರು.